ニュース

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಠುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿ ಒಳನುಸುಳಲು ಪ್ರಯತ್ನಿಸಿದ ಪಾಕಿಸ್ತಾನದ ವ್ಯಕ್ತಿಯನ್ನು ಗಡಿ ಭದ್ರತಾ ಪಡೆಗಳು (ಬಿಎಸ್‌ಎಫ್‌) ಸೋಮವಾರ ಬಂಧಿಸಿವೆ. ಎಚ್ಚರಿಕೆಯ ಹೊರತಾಗಿಯೂ ಗಡಿಯೊಳಗೆ ನುಸುಳಲು ...
ನವದೆಹಲಿ: ಗೋವಾ ವಿಧಾನಸಭೆ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಸಂಸತ್ತು ಸೋಮವಾರ ಅಂಗೀಕರಿಸಿತು. ‘ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳ ಪ್ರಾತಿನಿಧ್ಯ ತಿದ್ದುಪಡಿ ಮಸೂದೆ’ಗೆ ರಾಜ್ಯಸಭೆಯಲ್ಲಿ ...
ಚೆನ್ನೈ: ಭಾರತೀಯ ಚುನಾವಣಾ ಆಯೋಗದ ವಿರುದ್ಧ ಮತ ಕಳವು ಆರೋಪ ಮಾಡುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ಸೋಮವಾರ ಬೆಂಬಲ ಘೋಷಿಸಿದ್ದಾರೆ.
ಪ್ರಯಾಣಿಕರ ಸುರಕ್ಷತೆಯ ದೃಷ್ಠಿಯಿಂದ ‘ಹಳದಿ ಮಾರ್ಗ’ದ ಮೆಟ್ರೊ ನಿಲ್ದಾಣಗಳಲ್ಲಿ ತಕ್ಷಣವೇ ಪ್ಲಾಟ್‌ಫಾರ್ಮ್‌ ಸ್ಕ್ರೀನ್‌ ಡೋರ್‌ ಅಥವಾ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು. ಪ್ರಯಾಣಿಕರು ಕೂಡ ಈ ಕುರಿತು ಕಳವಳ ವ್ಯಕ್ತಪಡಿಸಿದ್ದು, ಬಿಎಂಆರ್‌ಸಿಎಲ್‌ ...
Income Tax Amendment: ಏಕೀಕೃತ ಪಿಂಚಣಿದಾರರಿಗೆ ತೆರಿಗೆ ವಿನಾಯಿತಿ ನೀಡುವ ತೆರಿಗೆ ಕಾನೂನುಗಳ ತಿದ್ದುಪಡಿ ಮಸೂದೆ 2025 ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಂಡಿಸಿದರು.