News

ಬೆಂಗಳೂರು: '2030ರ ವೇಳೆಗೆ ಬೆಂಗಳೂರು ನಗರದಲ್ಲಿ 220 ಕಿ.ಮೀ ಉದ್ದದ ಮೆಟ್ರೊ ಮಾರ್ಗ ಪೂರ್ಣಗೊಳಿಸಿ, 30 ಲಕ್ಷ ಜನರು ಪ್ರಯಾಣಿಸಲು ಮೂಲಸೌಕರ್ಯ ಕಲ್ಪಿಸುವುದು ನಮ್ಮ ಬದ್ಧತೆಯಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಭಾನುವಾರ) ...